ಕೆಪಿಎಸ್ಸಿ ಹೊಸದಾಗಿ 398+56 (ಹೈ.ಕ) ಪ್ರಥಮ ದರ್ಜೆ ಸಹಾಯಕರ ಹುದ್ದೆಗಳು ಮತ್ತು 262+38 (ಹೈ.ಕ) ದ್ವಿತೀಯ ದರ್ಜೆ ಸಹಾಯಕರ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ.
ಅರ್ಹ ಅಭ್ಯರ್ಥಿಗಳು ಆನ್-ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಡಿಸೆಂಬರ್ 12 ಕೊನೆಯ ದಿನವಾಗಿರುತ್ತದೆ.
ಹುದ್ದೆಗಳ ವಿವರ
ಪ್ರಥಮ ದರ್ಜೆ ಸಹಾಯಕರು 398+56 (ಹೈ.ಕ)
ಒಟ್ಟು ಹುದ್ದೆ 454
ವೇತನ ಶ್ರೇಣಿ : ರೂ. 14550-26700/-
ದ್ವಿತೀಯ ದರ್ಜೆ ಸಹಾಯಕರು 262+38
ಒಟ್ಟು ಹುದ್ದೆ 300
ವೇತನ ಶ್ರೇಣಿ: ರೂ.1600-21000
ಶೈಕ್ಷಣಿಕ ವಿದ್ಯಾರ್ಹತೆ
ಪ್ರಥಮ ದರ್ಜೆ ಸಹಾಯಕರ ಹುದ್ದೆಗಳಿಗೆ
ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಯಾವುದೇ ವಿಶ್ವವಿದ್ಯಾಲಯದ ಪದವಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಅಥವಾ ಸರ್ಕಾರವು ಅಂತಹ ಪರೀಕ್ಷೆಗೆ ಸಮಾನವೆಂದು ಅಂಗೀಕರಿಸಿದ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಟಿಪ್ಪಣಿ:ಡಿಪ್ಲೊಮಾ, ಹಿಂದಿ ಸಭಾಗಳಿಂದ ಪಡೆದ ರತ್ನಾ, ವಿಶಾರದ, ಪಂಡಿತ್ ಇತ್ಯಾದಿ ವಿದ್ಯಾರ್ಹತೆಗಳನ್ನು ಪದವಿಗೆ ತತ್ಸಮಾನವೆಂದು KCS (Recruitment to the Ministerial Post) Rule 1978 ರ ನಿಯಮಗಳಲ್ಲಿ ಅಧಿಸೂಚಿಸಿರುವುದಿಲ್ಲವಾದ್ದರಿಂದ, ಇವು ಪದವಿಗೆ ಸಮಾನವಾಗುವುದಿಲ್ಲ. ಆದ್ದರಿಂದ ಈ ವಿದ್ಯಾರ್ಹತೆಯ ಅಭ್ಯರ್ಥಿಗಳು ಸದರಿ ಹುದ್ದೆಗೆ ಅರ್ಹರಾಗುವುದಿಲ್ಲ.
ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ
ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ನಡೆಸುವ ಪದವಿ ಪೂರ್ವ ಪರೀಕ್ಷೆ ಅಥವಾ ತತ್ಸಮಾನ ವಿದ್ಯಾರ್ಹತೆಗಳಾದ ಐಟಿಐ ಮತ್ತು ಇತರೆ ಮೂರು ವರ್ಷದ ಡಿಪ್ಲೊಮೋ ಕೋರ್ಸ್.
ಟಿಪ್ಪಣಿ:ಮುಕ್ತ ವಿಶ್ವವಿದ್ಯಾಲಯಗಳು ನಡೆಸುವ 10+2 ಪರೀಕ್ಷೆಯನ್ನು ಸದರಿ ಹುದ್ದೆಗೆ ನಿಗದಿತ ವಿದ್ಯಾರ್ಹತೆ ಎಂದು ಪರಿಗಣಿಸಲಾಗುವುದಿಲ್ಲ.
ಈ ಹಿಂದೆ 01-09-2017ರ ಅಧಿಸೂಚನೆಯಂತೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮತ್ತೆ ಅರ್ಜಿ ಸಲ್ಲಿಸುವ ಅವಶ್ಯಕತೆಯಿರುವುದಿಲ್ಲ.
ಕೌನ್ಸಿಲಿಂಗ್ ಮೂಲಕ ಇಲಾಖೆಗಳನ್ನು ಹಂಚಿಕೆ ಮಾಡಲಾಗುವುದರಿಂದ ಇಲಾಖಾ ಆದ್ಯತೆ ನೀಡುವ/ಬದಲಾಯಿಸುವ ಅವಶ್ಯಕತೆಯೂ ಇರುವುದಿಲ್ಲ.
ಪ್ರಮುಖ ದಿನಾಂಕಗಳು
* ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ: 27-11-2017
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12-12-2017
* ಶುಲ್ಕ ಪಾವತಿಸಲು ಕೊನೆಯ ದಿನಾಂಕ: 13-12-2017
ಹೆಚ್ಚಿನ ವಿವರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 1. http://www.freejobalert.com/wp-content/uploads/2017/09/Detailed-Notification-KPSC-First-or-Second-Division-Asst-Posts.pdf

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ : http://kpscapps.com/kpsc_fda_sda_2017/