ಶುಕ್ರವಾರ, ನವೆಂಬರ್ 3, 2017

ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ವಾಕ್ ಇನ್ ಇಂಟರ್ವ್ಯೂ

ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ (ಯುಎಎಸ್)ದಲ್ಲಿ ಖಾಲಿ ಇರುವ ಫಾರ್ಮ್ ಮ್ಯಾನೇಜರ್ ಮತ್ತು ಪ್ರೋಗ್ರಾಂ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ವಾಕ್ ಇನ್ ಸಂದರ್ಶನ ಕರೆಯಲಾಗಿದೆ

01 ಫಾರ್ಮ್ ಮ್ಯಾನೇಜರ್ ಹಾಗೂ 01 ಪ್ರೋಗ್ರಾಂ ಅಸಿಸ್ಟೆಂಟ್ ಒಟ್ಟು ಎರಡು ಹುದ್ದೆಗಳಿಗೆ ನವೆಂಬರ್ 13ರಂದು 11ಗಂಟೆಗೆ ನಡೆಯಲಿರುವ ವಾಕ್ ಇನ್ ಸಂದರ್ಶನಕ್ಕೆ ಆಸಕ್ತರು ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಮೂಲ ದಾಖಲಾತಿಗಳೊಂದಿಗೆ ಹಾಜರಾಗಬಹುದು.


ವಿದ್ಯಾರ್ಹತೆಫಾರ್ಮ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯಗಳಲ್ಲಿ ಕೃಷಿ ಅಥವಾ ತೋಟಗಾರಿಕೆ ಪದವಿ ಪಡೆದಿರಬೇಕು.
ವೇತನ: ರೂ.13500/-


ಆಯ್ಕೆ ವಿಧಾನ
ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ನೇಮಕಾತಿ ಪಡೆಯಲು ಬಯಸುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಎರಡು ಪ್ರತಿಗಳೊಂದಿಗೆ ದಿನಾಂಕ 13-11-2017 ರಂದು ಮುಂಜಾನೆ 11:00 ಗಂಟೆಗೆ ವಿಸ್ತರಣಾ ನಿರ್ದೇಶನಾಲಯ, ಕೃಷಿ ವಿಶ್ವವಿದ್ಯಾಲಯ, ಧಾರವಾಡದಲ್ಲಿ ಸಂದರ್ಶನಕ್ಕೆ ಹಾಜರಾಗತಕ್ಕದ್ದು.

ಸಂದರ್ಶನಕ್ಕೆ ಬರುವಾಗ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಎಲ್ಲ ಮೂಲ ದಾಖಲಾತಿಗಳನ್ನು ಹಾಗು ಎರಡು ದೃಢೀಕೃತ ಪ್ರತಿಗಳನ್ನು ಸಂದರ್ಶನದ ಸಮಯದಲ್ಲಿ ತಾರತಕ್ಕದ್ದು.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ http://www.uasd.edu/

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಇಂಡಿಯನ್ ನೇವಿಯಲ್ಲಿ ಅರ್ಜಿ ಆಹ್ವಾನ... ಈ ಕೂಡಲೇ ಅರ್ಜಿ ಸಲ್ಲಿಸಿ!

ಇಂಡಿಯನ್ ನೇವಿ ನೇಮಕಾತಿ ಹುದ್ದೆಯ ಪ್ರಕಟಣೆ ಹೊರಡಿಸಿದೆ. ಕೆಡೆಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಜೂನ್ 21, 2018 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಇಂಡಿಯ...