ಬುಧವಾರ, ಫೆಬ್ರವರಿ 7, 2018

ಐಡಿಬಿಐ ಬ್ಯಾಂಕ್: 760 ಹುದ್ದೆಗಳ ನೇಮಕಾತಿ.

ಐಡಿಬಿಐ ಬ್ಯಾಂಕ್ ನಲ್ಲಿ ಅವಶ್ಯವಿರುವ ಎಕ್ಸಿಕ್ಯೂಟಿವ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಭಾರತದಾದ್ಯಂತ ಇರುವ ಶಾಖೆಗಳಲ್ಲಿ ನೇಮಕಾತಿ ನಡೆಯುತ್ತಿದ್ದು, ಒಟ್ಟು 760 ಹುದ್ದೆಗಳಿಗೆ ಆನ್-ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.




ಐಡಿಬಿಐ ಬ್ಯಾಂಕ್ ನೇಮಕಾತಿ

ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಫೆ.28 ಕೊನೆಯ ದಿನವಾಗಿದೆ
 
ಹುದ್ದೆಗಳ ವಿವರ 

760 ಎಕ್ಸಿಕ್ಯೂಟಿವ್ ಹುದ್ದೆಗಳು ವಯೋಮಿತಿ: ಗರಿಷ್ಠ 25



ಶೈಕ್ಷಣಿಕ ವಿದ್ಯಾರ್ಹತೆ ಅಂಗೀಕೃತ 

ವಿಶ್ವವಿದ್ಯಾಲಯದಿಂದ ಯಾವುದಾದರು ಪದವಿ ಹೊಂದಿರಬೇಕು.



ಅರ್ಜಿ ಸಲ್ಲಿಕೆ 

ಅರ್ಜಿಗಳನ್ನು ಆನ್-ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.




ಅರ್ಜಿ ಶುಲ್ಕ

* ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.700/- 
* ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ ರೂ.150/-
 ಆಯ್ಕೆ ವಿಧಾನ
ಅಭ್ಯರ್ಥಿಗಳನ್ನು ಆನ್-ಲೈನ್ ಪರೀಕ್ಷೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.





ಪ್ರಮುಖ ದಿನಾಂಕಗಳು 
* ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 06-02-2018 
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-02-2018

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ. 

  ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಇಂಡಿಯನ್ ನೇವಿಯಲ್ಲಿ ಅರ್ಜಿ ಆಹ್ವಾನ... ಈ ಕೂಡಲೇ ಅರ್ಜಿ ಸಲ್ಲಿಸಿ!

ಇಂಡಿಯನ್ ನೇವಿ ನೇಮಕಾತಿ ಹುದ್ದೆಯ ಪ್ರಕಟಣೆ ಹೊರಡಿಸಿದೆ. ಕೆಡೆಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಜೂನ್ 21, 2018 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಇಂಡಿಯ...